basava jayanthi tanveer sait
ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್ ಸೇಠ್ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ. ಚರ್ಚೆ ಆಗಿದೆ ಎಂದ ಮೇಲೆ ಎಲ್ಲಿ ಆಗಿದೆ ಅಂತಲೂ ಗೊತ್ತಾಗಬೇಕು. ಚರ್ಚೆ ಆಗಿದ್ದರೆ ಯಾರ ಮುಂದೆ ಚರ್ಚೆಯಾಗಿದೆ ಎಂದು ಗೊತ್ತಾಗಲೇಬೇಕು. ಇದು ಎಷ್ಟು ವಿಳಂಬ ಆಗುತ್ತೋ ಅಷ್ಟು ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಕೆಲವರು ಗುಂಪು ಸೇರುತ್ತಾರೆ. ಸಚಿವ ಸ್ಥಾನವನ್ನು ಕೇಳುತ್ತಾರೆ ಎಂದು ಹೇಳಿದರು.
ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…
ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…