ಮೈಸೂರು ನಗರ

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಬಂದರು ಮತ್ತು ಒಳನಾಡಿನ ಜಲಮಾರ್ಗಗಳ ಪೂರೈಕೆ ಎಇ ಆಗಿ ಕಾರ್ಯ ನಿರ್ವಹಿಸುತ್ತಿರುವ ರೇವನ್‌ ಕುಮಾರ್‌ ಅವರ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪವಿದೆ.

ಈ ಹಿನ್ನೆಲೆಯಲ್ಲಿ ಅವರ ಮೈಸೂರಿನಲ್ಲಿರುವ ಕಚೇರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿರುವ ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಲೋಕಾಯುಕ್ತ ಎಸ್ಪಿ ಉದೇಶ್‌ ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

51 mins ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

3 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

4 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

7 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

8 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

8 hours ago