Mysore
22
haze

Social Media

ಭಾನುವಾರ, 14 ಡಿಸೆಂಬರ್ 2025
Light
Dark

ನಾಳೆ ಚಾಮುಂಡಿಬೆಟ್ಟದಲ್ಲಿ ಮಹಿಷ ಮಂಡಲೋತ್ಸವ: ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ನಾಳೆ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿಗ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಇನ್ನು ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷ ದಸರಾ ಆಚರಣೆ ಸಮಿತಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷ ದಸರಾಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!