ಮೈಸೂರು: ದಸರಾ ಹಬಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ನಾಳೆ ಮಹಿಷ ಮಂಡಲೋತ್ಸವ ಆಚರಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ನಾಳೆ ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿಗ ದರ್ಶನಕ್ಕೆ ಅವಕಾಶವಿರುವುದಿಲ್ಲ.
ಇನ್ನು ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷ ದಸರಾ ಆಚರಣೆ ಸಮಿತಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷ ದಸರಾಗೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…