ಮೈಸೂರು ನಗರ

ಮೈಸೂರು: ಸಿಬಿಐ ಆಫೀಸರ್‌ ಹೆಸರೇಳಿ ವೃದ್ಧನಿಗೆ 7 ಲಕ್ಷ ರೂ ವಂಚನೆ

ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್‌ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ ನಡೆದಿದೆ.

ಬನ್ನಿಮಂಟಪ ಲೇಔಟ್‌ ನಿವಾಸಿ ನಜರುಲ್ಲಾ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ನಜರುಲ್ಲಾಗೆ ಫೋನ್‌ಗೆ ಕರೆ ಮಾಡಿದ ವಂಚಕ ತಾನು ಸಿಬಿಐ ಅಧಿಕಾರಿ ಎಂದು ಬೆದರಿಸಿ, ನಿಮ್ಮನ್ನು ಅರೆಸ್ಟ್‌ ಮಾಡುತ್ತೇನೆ ಎಂದು ಭಯ ಹುಟ್ಟಿಸಿ 7 ಲಕ್ಷ ಹಣವನ್ನು ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಈ ಸಂಬಂಧ ನಜರುಲ್ಲಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

33 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago