ಮೈಸೂರು ನಗರ

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ, ಡಿಸಿಎಂ ಎಲ್ಲರೂ ಸಹ ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್‌ ತೀರ್ಮಾನವೇ ಅಂತಿಮವಾಗಿರುತ್ತದೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಪುನರುಚ್ಚರಿಸಿದರು.

ಇದೇ ವೇಳೆ ರಾಜ್ಯದಲ್ಲಿ ಪ್ರತಿಪಕ್ಷವಾದ ಬಿಜೆಪಿ ಸಂಪೂರ್ಣ ನಿಷ್ಕ್ರಿಯವಾಗಿದೆ. ಬಿಜೆಪಿ ನಾಯಕರು ಬರೀ ಭಾಷಣ ಬಿಗಿಯುವುದರಲ್ಲೇ ಬ್ಯುಸಿ ಇದ್ದಾರೆ. ಕೇಂದ್ರದಲ್ಲಿ ಸಂಸದರು ಧ್ವನಿ ಎತ್ತುತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago