ಮೈಸೂರು ನಗರ

ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ತಾಯಿಯ ದರ್ಶನ ಪಡೆದು ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಚಾಮುಂಡಿ ಬೆಟ್ಟದಲ್ಲಿ ಬಸ್ ಸ್ಟ್ಯಾಂಡ್, ವಾಹನಗಳ ಪಾರ್ಕಿಂಗ್, ದೇವರ ದರ್ಶನ ವ್ಯವಸ್ಥೆ ಪರಿಶೀಲನೆ ಮಾಡಿದರು. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಚಾಮುಂಡಿ ಬೆಟ್ಟದ ಕಾರ್ಯದರ್ಶಿ ರೂಪ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಸೂದೆ ಅಂಗೀಕಾರಕ್ಕಷ್ಟೇ ವಿಧಾನಸಭೆ ಅಧಿವೇಶನ ಸೀಮಿತವಾಗದಿರಲಿ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…

47 seconds ago

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…

3 mins ago

ಚಿರತೆಗಳು ಕಾಣಿಸಿಕೊಳ್ಳುವಿಕೆ: ಮೈಸೂರಿನ ಅಭಿವೃದ್ಧಿಯ ಮತ್ತೊಂದು ಮುಖ

ಮೈಸೂರು ನಗರವು ತನ್ನ ಸಾಂಸ್ಕೃತಿಕ ಪರಂಪರೆ, ಹಸಿರು ಪರಿಸರ ಮತ್ತು ಸುಸ್ಥಿರ ಜೀವನಶೈಲಿಗಾಗಿ ಬಹಳ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ…

36 mins ago

ಮಾನವ ಹಕ್ಕುಗಳನ್ನು ಪೋಷಿಸುವ ಸಾಮಾಜಿಕ ನ್ಯಾಯದ ಪರಿಕಲ್ಪನೆ

ಯಾವುದೋ ಒಂದು ಹಕ್ಕು ಹೆಚ್ಚಿನ ಆದ್ಯತೆ ಹೊಂದಲು ಸಾಧ್ಯವೇ? ಕೆಲವು ಹಕ್ಕುಗಳು ಹೆಚ್ಚು ಮುಖ್ಯವಾಗುವವೇ? ಒಂದು ರೀತಿಯ ಹಕ್ಕಿನಿಂದ ಇನ್ನೊಂದು…

1 hour ago

ಅವೈಜ್ಞಾನಿಕ ಚರಂಡಿ ಕಾಮಗಾರಿಯಿಂದ ಕಿರಿಕಿರಿ

ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ…

1 hour ago

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

4 hours ago