ಮೈಸೂರು: ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಭಾಷಣ ಕುರಿತು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಮೈಸೂರಿನ ಜಲದರ್ಶಿನಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿ.ಟಿ.ದೇವೇಗೌಡರ ಭಾಷಣ ನೋಡಿದರೆ ಅವರು ಕೂಡ ಮುಡಾ ಫಲಾನುಭವಿ ಇರಬೇಕು. ದಸರಾ ಉದ್ಘಾಟನೆ ವೇದಿಕೆ ರಾಜಕೀಯ ನಾಯಕರ ವೇದಿಕೆ ಆಗಿತ್ತು. ಇಡೀ ಕಾರ್ಯಕ್ರಮ ಹೊಲಸು ಕಾರ್ಯಕ್ರಮ ಆಗೋಯ್ತು. ಚಾಮುಂಡಿ ಮಹಿಮೆ, ಜನರ ಸಹಕಾರದ ಮಾತುಗಳೇ ಇರಲಿಲ್ಲ. ಇನ್ನೆಂದೂ ದಸರಾ ಉದ್ಘಾಟನೆ ಕಾರ್ಯಕ್ರಮವೇ ಬೇಡ ಅನಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…