haishgowda
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಬಿಜೆಪಿಯವರ ಕೊಡುಗೆ ಏನು? ಅವರು ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆ ಇದೆ? ನಾಲ್ವಡಿ ಕೃಷ್ಣರಾಜರ ನಂತರ ಮೈಸೂರಿಗೆ ಹಲವಾರು ಕೊಡುಗೆಗಳನ್ನು ಸಿದ್ದರಾಮಯ್ಯ ಕೊಟ್ಟಿದ್ದಾಎ. ಬಿಜೆಪಿಯವರಿಗೆ ಬೇರೆ ಏನು ಕೆಲಸ ಇಲ್ಲ. ಆದ್ದರಿಂದ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…