ಮೈಸೂರು ನಗರ

ನಮ್ಮ ಪೂಜಾ ಫಲ ಫಲಿಸಿದ್ದು, ಆರ್‌ಸಿಬಿ ಗೆಲುವು ಸಾಧಿಸಿದೆ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಆರ್‌ಸಿಬಿ ಆಟಗಾರರಿಗೆ ಸರ್ಕಾರದ ವತಿಯಿಂದ ದೊಡ್ಡ ಮಟ್ಟದ ಸನ್ಮಾನ ಮಾಡಲಾಗುತ್ತದೆ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್‌ ಪ್ರಶಸ್ತಿಯನ್ನು ಎತ್ತಿಹಿಡಿದಿದೆ.

ಇದನ್ನೂ ಓದಿ:- ಐಪಿಎಲ್‌ ಟ್ರೋಫಿ ಹೊತ್ತು ಬೆಂಗಳೂರಿಗೆ ಬರುತ್ತಿರುವ ಆರ್‌ಸಿಬಿ ಚಾಂಪಿಯನ್ಸ್‌

ಈ ಕುರಿತು ಮೈಸೂರಿನಲ್ಲಿ ಸಂತಸ ವ್ಯಕ್ತಪಡಿಸಿದ ಶಾಸಕ ಹರೀಶ್‌ ಗೌಡ ಅವರು, ನಾವು ಅಮೃತೇಶ್ವರ ದೇವಸ್ಥಾನದಲ್ಲಿ ದುರ್ಗಾ ಹೋಮ, ವಿಶೇಷ ಪೂಜೆ ‌ಮಾಡಿಸಿ ಆರ್‌ಸಿಬಿ ಗೆದ್ದು ಬರಲಿ ಎಂದು ದೇವರ ಮೊರೆ ಹೋಗಿದ್ದೆವು. ದೇವರು ಆರ್‌ಸಿಬಿಗೆ ಆಶೀರ್ವಾದ ಮಾಡಿದ್ದಾನೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಕ್ರಿಕೆಟ್‌ ಪ್ರೇಮಿ. ಆದ್ದರಿಂದ ಆರ್‌ಸಿಬಿ ಆಟಗಾರರಿಗೆ ಸರ್ಕಾರದ ವತಿಯಿಂದ ದೊಡ್ಡ ಮಟ್ಟದ ಸನ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

5 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

6 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

6 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

6 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

6 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

6 hours ago