ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅದ್ವಾನಗಳಿಗೆಲ್ಲಾ ಸಚಿವರೇ ಕಾರಣರಾಗಿದ್ದು, ಸಂಜೆ ಒಳಗಾಗಿ ಸಚಿವ ಭೈರತಿ ಸುರೇಶ್ ಅವರ ರಾಜೀನಾಮೆ ಪಡೆಯಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ.
ನಗರದಲ್ಲಿ ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ವಿಚಾರ ಸಂಬಂಧ ಮಾತನಾಡಿರುವ ಅವರು ಸರ್ಕಾರವೇ ತಮ್ಮ ಆದೇಶದಲ್ಲಿ ಅಕ್ರಮವಾಗಿ ಸೈಟು ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ದಿನೇಶ್ ಅಮಾನತು ಜೊತೆಗೆ ಸಚಿವ ಭೈರತಿ ಸುರೇಶ್ ಅವರ ರಾಜೀನಾಮೆಯನ್ನು ಸಂಜೆಯೊಳಗೆ ಪಡೆಯಬೇಕು. ದಿನೇಶ್ ಅವರ ಅಮಾನತು ಮಾತ್ರವಲ್ಲದೇ ಸಂಬಂಧಪಟ್ಟ ಅಧಿಕಾರಿಗಳನ್ನು ಶಿಕ್ಷೆಗೆ ಗುರಿಯಾಗಿಸಬೇಕು ಎಂದರು.
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…