yathindra siddaramaiah
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಸಚಿವರು, ಶಾಸಕರು ತಮ್ಮ ವೈಯಕ್ತಿಕವಾಗಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಅವರ ಸ್ವಂತ ಹಣದಲ್ಲಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದಾರೆ. ವೈಯಕ್ತಿಕ ಪ್ರವಾಸ ಎಂದ ಮೇಲೆ ಅದನ್ನು ಹೋಗಬೇಡಿ ಎನ್ನಲು ಹೇಗೆ ಸಾಧ್ಯ. ಯಾವ ರಾಜಕೀಯ ಬೆಳವಣಿಗೆಗಳೂ ಇಲ್ಲ. ರಾಜಕಾರಣಕ್ಕೂ ವಿದೇಶ ಪ್ರವಾಸಕ್ಕೂ ಸಂಬಂಧವಿಲ್ಲ. ನನ್ನನ್ನು ಪ್ರವಾಸಕ್ಕೆ ಕರೆದಿಲ್ಲ, ನಾನು ಹೋಗುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…