ಮೈಸೂರು ನಗರ

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ.

ಇತ್ತೀಚಿಗೆ ಮೈಸೂರು ಮಹಾನಗರಪಾಲಿಕೆಯು ಆಸ್ತಿ ತೆರಿಗೆಯಲ್ಲಿ 3% ಹೆಚ್ಚಳ ಮಾಡುವುದರ ಜೊತೆಗೆ, ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಮೋಟಾರ್ ವಾಹನ ಸೆಸ್ ವಿಧಿಸುವುದಾಗಿ ಪ್ರಕಟಿಸಿತ್ತು. ಈ ಪ್ರಕಾರ ಎರಡು ಚಕ್ರದ ವಾಹನಗಳಿಗೆ ರೂ.100, ಮೂರು ಚಕ್ರದ ವಾಹನಗಳಿಗೆ ರೂ.200 ಮತ್ತು ನಾಲ್ಕು ಚಕ್ರದ ವಾಹನಗಳಿಗೆ ರೂ.500 ಸೆಸ್ ವಿಧಿಸಲು ಯೋಜಿಸಲಾಗಿತ್ತು. ಈ ಸೆಸ್ ಅನ್ನು ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡುವ ಉದ್ದೇಶವಿತ್ತು. ಆದರೆ, ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದ ಕಾರಣ ಮಹಾನಗರಪಾಲಿಕೆ ಈಗ ಸೆಸ್ ವಿಧಿಸುವ ನಿರ್ಧಾರವನ್ನು ಕೈಬಿಟ್ಟಿದೆ ಎಂದು ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

6 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

7 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

7 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

7 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

7 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

8 hours ago