ಮೈಸೂರು: ಇಂದಿನಿಂದ 2025ರ ಹೊಸ ವರ್ಷ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭಾಶಯ ಕೋರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಎಲ್ಲರಿಗೂ 2025 ರ ಹೊಸ ವರ್ಷದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಹೊಸ ವರ್ಷವು ಸಮೃದ್ಧ ಆರಂಭಗಳು, ಮಿತಿಯಿಲ್ಲದ ಅವಕಾಶಗಳು ಮತ್ತು ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಸಾಧನೆಯೊಂದಿಗೆ ಗುರುತಿಸಲ್ಪಡಲಿ ಶುಭಾಶಯ ಕೋರಿದ್ದಾರೆ.