ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ಮುಡಾದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಭಾಗಿಯಾಗಿದ್ದಾರೆ.
ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರೇ ಆಗಿರುವುದರಿಂದ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಲಿ. ಆ ಬಳಿಕ ಹಗರಣದಲ್ಲಿ ಏನೂ ತಪ್ಪು ಮಾಡಿಲ್ಲ ಎಂದು ಸಾಬೀತಾದರೆ ಆಗ ಸಿಎಂ ಸ್ಥಾನ ಅಲಂಕರಿಸಲಿ ಎಂದು ಆಗ್ರಹಿಸಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…