yduveer
ಮೈಸೂರು: ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಧಮ್ಕಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಅಂತಹ ಟೀಕೆಗಳನ್ನು ಅನುಭವಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಎಲ್ಲೋ ಕೂತ್ಕೊಂಡು ಕಮೆಂಟ್ ಹಾಕ್ತಾರೆ. ಅಂತವರಿಗೆ ಏನು ಮಾಡಲು ಆಗಲ್ಲ.
ನಾವು ನಮ್ಮ ಕೆಲಸ ಮಾಡಿಕೊಂಡು ಹೋಗ್ಬೇಕು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ವಿಚಾರಣೆ ಮಾಡುತ್ತಿದೆ. ಕೊನೆಗೆ ತೀರ್ಪನ್ನು ಕೊಡುವ ತನಕ ನಾವು ಯಾರು ಅದಕ್ಕೆ ಪ್ರತಿಕ್ರಿಯೆ ನೀಡಬಾರದು. ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್‌ಗಳನ್ನು ನಿರ್ಲಕ್ಷ್ಯ ಮಾಡಬೇಕಷ್ಟೆ ಎಂದು ದರ್ಶನ್ ಅಭಿಮಾನಿಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…