ಮೈಸೂರು: ಸ್ನೇಹಮಯಿ ಕೃಷ್ಣ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ದಾಖಲಿಸಲು ಲೋಕಾಯುಕ್ತ ಎಸ್.ಪಿ ಕಚೇರಿಯಲ್ಲಿ ಕಾದು ಕುಳಿತ್ತಿದ್ದರು. ಎರಡು ಗಂಟೆ ಕಾಲ ಕಾದರೂ ಕಚೇರಿಗೆ ಎಸ್.ಪಿ ಆಗಮಿಸಿದ ಹಿನ್ನಲೆ ಸಿದ್ದರಾಮಯ್ಯ ಕಡೆಯವರು ಎಸ್.ಪಿಯನ್ನು ಅಪಹರಣ ಮಾಡಿರಬಹುದು ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಸಿದ್ದರಾಮಯ್ಯ ಪ್ರಕರಣದಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನೀಡಿರುವ ಆದೇಶದ ಆನ್‌ಲೈನ್ ಪ್ರತಿಯೊಂದಿಗೆ ಮಧ್ಯಾಹ್ನ 12;30ರ ಸುಮಾರಿಗೆ ಅವರು ಲೋಕಾಯುಕ್ತ ಕಚೇರಿಗೆ ಬಂದಿದ್ದರು. ಆದರೆ, ಈ ಸಂದರ್ಭ ಎಸ್.ಪಿ ಉದೇಶ್ ಕಚೇರಿಯಲ್ಲಿ ಇರಲಿಲ್ಲ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ದೂರುದಾರ ಸ್ಹೇಹಮಹಿ ಕೃಷ್ಣ, ನಿನ್ನೆಯೇ ನಾನು ಬರುವ ಬಗ್ಗೆಮಾಹಿತಿ ನೀಡಿದ್ದೆ. ಆದರೂ ಲೋಕಯುಕ್ತ ಕಚೇರಿಯಲ್ಲಿ ಎಸ್‌ಪಿ ಇರಲಿಲ್ಲ. ಇದನ್ನ ನೋಡಿದರೆ ನನಗೆ ಅವರನ್ನು ಅಪಹರಣ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂಬ ಗಂಭೀರ ಆರೋಪ ಮಾಡಿದರು.
ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ.ಹೀಗಾಗಿ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವಹಿಸಿ ಎಂದು ನಾಳೆ ಹೈಕೋರ್ಟ್‌ಗೆ ಅರ್ಜಿ ಹಾಕ್ತವೇ ಎಂದು ತಿಳಿಸಿದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…