ಮೈಸೂರು ನಗರ

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ 20ಕ್ಕೂ ಅಧಿಕ ಅಧಿಕಾರಿಗಳು ಇಂದು(ಅಕ್ಟೋಬರ್‌.18) ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುಂತೆ ಇ.ಡಿ.ಯೂ ಸಮನ್ಸ್‌ ನೀಡಿತ್ತು. ಈ ಸಮನ್ಸ್‌ ಅನ್ವಯ ಸ್ನೇಹಮಯಿ ಕೃಷ್ಣ ಅವರು ಕೃಷ್ಣ ಶಾಂತಿನಗರದ ಇ.ಡಿ.ಕಚೇರಿಯಲ್ಲಿ ವಿಚಾರಣೆಯನ್ನು ಎದುರಿಸಿದ್ದರು. ಈ ವೇಳೆ ಇ.ಡಿ.ಅಧಿಕಾರಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ 500 ಪುಟಗಳ ದಾಖಲೆಗಳನ್ನು ಸಹ ನೀಡಿದ್ದರು.

ಸ್ನೇಹಮಯಿ ಕೃಷ್ಣ ಅವರು ನೀಡಿದ ದಾಖಲೆಗಳನ್ನು ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ ಇಸಿಐಆರ್‌ ದಾಖಲಿಸಿದ್ದರು. ಅಲ್ಲದೇ, ಈ ದಾಖಲೆಗಳ ಆಧಾರದ ಮೇಲೆ ಹೆಚ್ಚಿನ ತನಿಖೆಗಾಗಿ ಇಂದು ಮುಡಾ ಕಚೇರಿ ಹಾಗೂ ಭೂ ಮಾಲೀಕ ದೇವರಾಜು ಅವರ ಬೆಂಗಳೂರಿನ ಕೆಂಗೇರಿ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago