ಮೈಸೂರು ನಗರ

ಮುಡಾ ಹಗರಣ: ಹೈಕೋರ್ಟ್‌ನಲ್ಲಿ ಸಿಎಂ ಅರ್ಜಿ ವಜಾ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ( ಸೆಪ್ಟೆಂಬರ್‌ 24 ) ಹೈಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ನಡೆಸಿ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶವನ್ನು ಎತ್ತಿ ಹಿಡಿದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್‌ಶಾಕ್‌ ನೀಡಿದೆ.

ಈ ವಿಚಾರವಾಗಿ ವಿಚಾರಣೆ ನಡೆಸಿದ ಹೈಕೋರ್ಟ್‌ ರಾಜ್ಯಪಾಲರ ಆದೇಶದಲ್ಲಿ ಯಾವುದೇ ತಪ್ಪಿಲ್ಲ, ರಾಜ್ಯಪಾಲರು ತರಾತುರಿಯಲ್ಲಿ ನಿರ್ಧಾರ ಕೈಗೊಂಡಿಲ್ಲ. ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಲಾಭವಾಗಿದೆ ಹೀಗಾಗಿ ತನಿಖೆ ಅಗತ್ಯ ಎಂದು ಹೈಕೋರ್ಟ್‌ ಸೂಚಿಸಿದೆ. 17 ಎ ಅಡಿಯಲ್ಲಿ ಮಾತ್ರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದ್ದು, ಬಿಎನ್‌ಎಸ್‌ಎಸ್‌ ಸೆಕ್ಷನ್‌ 218ರ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಿಲ್ಲ.

ಅರ್ಚನ ಎಸ್‌ ಎಸ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago