ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಮುಡಾದ ಮಾಜಿ ಅಪಾರ ಆಯುಕ್ತ ಪಾಲಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ 2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನ ಪರಿಹಾರಕ್ಕಾಗಿ ಕೋರಿ ಅರ್ಜಿ ಸಲ್ಲಿಸಿದ್ದ ವಿಚಾರವಾಗಿ ಪಾಲಯ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದ ವೇಳೆ ಪಾಲಯ್ಯ ಮುಡಾದ ಅಪಾರ ಡಿಸಿ ಆಗಿದ್ದರು. ಹೀಗಾಗಿ ಅವರನ್ನು ಎರಡನೇ ಬಾರಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…