ಮುಡಾ ಪ್ರಕರಣ: ಎರಡನೇ ಬಾರಿ ವಿಚಾರಣೆಗೆ ಹಾಜರಾದ ಪಾಲಯ್ಯ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಮುಡಾದ ಮಾಜಿ ಅಪಾರ ಆಯುಕ್ತ ಪಾಲಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ 2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನ ಪರಿಹಾರಕ್ಕಾಗಿ ಕೋರಿ ಅರ್ಜಿ ಸಲ್ಲಿಸಿದ್ದ ವಿಚಾರವಾಗಿ ಪಾಲಯ್ಯ ಅವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

2014ರಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದ ವೇಳೆ ಪಾಲಯ್ಯ ಮುಡಾದ ಅಪಾರ ಡಿಸಿ ಆಗಿದ್ದರು. ಹೀಗಾಗಿ ಅವರನ್ನು ಎರಡನೇ ಬಾರಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.

 

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

6 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

8 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago