ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಪ್ರತಿಪಕ್ಷ ಬಿಜೆಪಿ ಕೂಡ ಸಿಎಂ ಸಿದ್ದರಾಮಯ್ಯರನ್ನ ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸುವುದರ ಜೊತೆಗೆ ಸಿಎಂ ರಾಜೀನಾಮೆಗೂ ಆಗ್ರಹಿಸುತ್ತಿದೆ. ಇನ್ನು ಮುಡಾ ಹಗರಣ ವಿಚಾರಕ್ಕೆ ಸಂಬಂಧಪಟ್ಟಂತೆ ಮುಡಾ ನೂತನ ಆಯುಕ್ತ ರಘುನಂದನ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಆಗ್ತಿದೆ. ಅಧಿಕಾರಿಗಳು ಕೇಳಿದ ದಾಖಲೆ, ಮಾಹಿತಿ ನೀಡಲಾಗಿದೆ. ತನಿಖೆ ಮುಗಿಯುವವರೆಗೂ ಸಭೆ ನಡೆಸದಂತೆ ಸೂಚನೆ ನೀಡಲಾಗಿದೆ. ಹಾಗಾಗಿ ಯಾವುದೇ ಸಭೆ, ನಿರ್ಣಯ ಕೈಗೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…