ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನ ಬಳಕೆಗೆ ಅವಕಾಶ ಇದೆ ಎಂದು ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ವ್ಯಾಪ್ತಿಯಲ್ಲಿ ಬರುವ ಶ್ರೀರಂಗಪಟ್ಟಣ ಹಾಗೂ ವರುಣ ಕ್ಷೇತ್ರದ ಅಭಿವೃದ್ಧಿಗೆ ಹಣ ಖರ್ಚು ಮಾಡಲಾಗುತ್ತದೆ. ಸಾರ್ವಜನಿಕರ ಕ್ಷೇತ್ರದ ಅಭಿವೃದ್ಧಿ ಕಾನೂನು ಪ್ರಕಾರ ಆಗಿದೆಯೇ ಹೊರತು ದುರುಪಯೋಗ ಆಗಿಲ್ಲ. ಮುಡಾ ಹಣ ಬಳಕೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.
ಇನ್ನು ಪ್ರಪಂಚದಲ್ಲೇ ನಮ್ಮ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಯಗಳು ಯಾರೂ ಜಾರಿ ಮಾಡಿಲ್ಲ. ವಿಪಕ್ಷದವರು ರಾಜಕೀಯ ಕಾರಣಕ್ಕಾಗಿ ತಲೆಬುಡವಿಲ್ಲದ ಆರೋಪ ಮಾಡಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಯಾವ ಕಾರಣಕ್ಕಾಗಿ ರಾಜೀನಾಮೆ ಕೊಡಬೇಕು. ಎಲ್ಲಾ ವೃತ್ತಿಯಲ್ಲಿ ತಪ್ಪು ಮಾಡುವವರು ಇದ್ದಾರೆ. ಕಪ್ಪುಚುಕ್ಕೆ ತರುವವರು ಇದ್ದಾರೆ ಎಂದು ಅಪ್ಪನ ಪರ ಬ್ಯಾಟ್ ಮಾಡಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…