ಮೈಸೂರು ನಗರ

ಸಿಎಂ ಸಿದ್ದರಾಮಯ್ಯರನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಬೇಕು: ದೂರುದಾರ ಸ್ನೇಹಮಯಿ ಕೃಷ್ಣ ಆಗ್ರಹ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಸ್ನೇಹಮಯಿ ಕೃಷ್ಣ ಒತ್ತಾಯಿಸಿದ್ದಾರೆ.

ಇಂದು ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ದೂರುದಾರ ಸ್ಮೇಹಮಯಿ ಕೃಷ್ಣ ಅವರು, ಲೋಕಾಯುಕ್ತ ಎಸ್‌ಪಿ ಉದೇಶ್‌ರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ವಿಚಾರಣೆ ವೇಳೆ ಲೋಕಾಯುಕ್ತ ಕಚೇರಿಯಲ್ಲಿ ಸಿಸಿ ಕ್ಯಾಮರಾ ಇಲ್ಲ. ಹೀಗಾಗಿ ಕ್ಯಾಮೆರಾ ಅಳವಡಿಸುವಂತೆಯೂ ಕೂಡ ಮನವಿ ಸಲ್ಲಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದು, ಮೊದಲ ಹಂತದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯರನ್ನೇ ಇದುವರೆಗೂ ವಿಚಾರಣೆಗೆ ಒಳಪಡಿಸಿಲ್ಲ. ಹೀಗಾಗಿ ತಕ್ಷಣವೇ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

4 mins ago

ಜನರ ನಂಬಿಕೆ ಕಳೆದುಕೊಂಡ ಚುನಾವಣಾ ಆಯೋಗ

ಪ್ರಕಾಶ್ ರಾಜ್  ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ…

14 mins ago

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

7 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

8 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

9 hours ago