ಮೈಸೂರು ನಗರ

ಮೈಸೂರು| ಡ್ರಗ್ಸ್‌ ಮಾಫಿಯಾ ವಿರುದ್ಧ ಎಬಿವಿಪಿ ಪ್ರತಿಭಟನೆ

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ರಾಜ್ಯದೆಲ್ಲೆಡೆ ಡ್ರಗ್ಸ್ ಮಾಫಿಯಾ ತೊಲಗಬೇಕು. NDPS ಕಾಯ್ದೆಗೆ ಮತ್ತಷ್ಟು ಬಲ ಬೇಕು. ಡ್ರಗ್ಸ್ ಮಾಫಿಯಾ ಮಾಡುವವರನ್ನು ಎಡೆಮುರಿ ಕಟ್ಟಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ರಾಜ್ಯದಲ್ಲಿ ಡ್ರಗ್ಸ್‌ ದಂಧೆಗೆ ಸಂಪೂರ್ಣ ಬ್ರೇಕ್‌ ಬೀಳಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

3 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

4 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

4 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

5 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

5 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

5 hours ago