drug
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ರಾಜ್ಯದೆಲ್ಲೆಡೆ ಡ್ರಗ್ಸ್ ಮಾಫಿಯಾ ತೊಲಗಬೇಕು. NDPS ಕಾಯ್ದೆಗೆ ಮತ್ತಷ್ಟು ಬಲ ಬೇಕು. ಡ್ರಗ್ಸ್ ಮಾಫಿಯಾ ಮಾಡುವವರನ್ನು ಎಡೆಮುರಿ ಕಟ್ಟಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಮೂಲಕ ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಪೂರ್ಣ ಬ್ರೇಕ್ ಬೀಳಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…