fire Accident at network tower
ಮೈಸೂರು: ನೆಟ್‌ವರ್ಕ್ ಟವರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವೈರ್‌ಗಳು ಸುಟ್ಟು ಕರಕಲಾದ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ.
ಟವರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೆಟ್‌ವರ್ಕ್ ವೈರ್‌ಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಈ ಸಂಬಂಧ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ…