ಮೈಸೂರು

ಮೈಸೂರು | ಗಾಳಿಪಟ ದಾರಕ್ಕೆ ಸಿಲುಕಿ ನರಳಾಡುತ್ತಿದ್ದ ಹದ್ದಿನ ರಕ್ಷಣೆ

ಮೈಸೂರು: ಗಾಳಿಪಟ ದಾರಕ್ಕೆ ಸಿಲುಕಿ ನರಳಾಡುತ್ತಿದ್ದ ಹದ್ದನ್ನು ರಕ್ಷಿಸುವಲ್ಲಿ ಪರಿಸರ ಪ್ರೇಮಿ ಸೂರಜ್‌ ಯಶಸ್ವಿಯಾಗಿದ್ದಾರೆ.

ಮೈಸೂರು ನಗರದ ಮಂಡಿ ಮೊಹಲ್ಲಾದಲ್ಲಿ ಕಾಂಪೌಂಡ್‌ವೊಂದರಲ್ಲಿ ಹದ್ದೊಂದು ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡುತ್ತಿತ್ತು. ಇದನ್ನು ಕಂಡ ಸೂರಜ್‌ ಎಂಬುವವರು ಹದ್ದನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ನಂತರ ಮಾತನಾಡಿದ ಸೂರಜ್, ಗಾಳಿಪಟ ಹಾರಿಸುವಾಗ ಎಚ್ಚರವಿರಲಿ. ದಾರಗಳನ್ನು ಎಲ್ಲೆಂದರಲ್ಲಿ ಬಿಡಬೇಡಿ. ಇದರಿಂದ ಪುಟ್ಟ ಪಕ್ಷಿ-ಪ್ರಾಣಿಗಳಿಗೆ ತೊಂದರೆಯಾಗುತ್ತದೆ. ಪ್ರತಿಯೊಂದು ಪ್ರಾಣಿ-ಪಕ್ಷಿಗಳನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

7 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

7 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

7 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

9 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

11 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

17 hours ago