Prostitution (1)
ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ವಿಜಯನಗರ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದು, ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ನಗರದ ವಿಜಯನಗರದ ವಾಟರ್ ಟ್ಯಾಂಕ್ ಬಳಿ ಔರಾ ತೈ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರ ತಂಡ ದಾಳಿ ನಡೆಸಿದೆ.
ಇದನ್ನು ಓದಿ: ವೇಶ್ಯೆಯರ ಮಕ್ಕಳ ಸಾಕು ತಾಯಿ ಸೀಮಾ ವಾಗ್ಮೋಡೆ
ಈ ವೇಳೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸುಮ ಹಾಗೂ ಕುಮಾರಿ ಎಂಬವರನ್ನು ಬಂಧಿಸಿದ್ದಾರೆ. ನಗರದ ವಿವಿಧೆಡೆಗಳಿಂದ ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಸಂಬಂದ ವಿಜಯನಗರ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…