ಮೈಸೂರು ನಗರ

ಮೈಸೂರು ಬಂದ್: ಮೈಸೂರು ವಕೀಲರ ಸಂಘ ಬೆಂಬಲ

ಮೈಸೂರು: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಖಂಡಿಸಿ ಮೈಸೂರಿನಲ್ಲಿ ಬಂದ್‌ ಕರೆ ನೀಡಲಾಗಿತ್ತು. ಇದೀಗ ಪ್ರತಿಭಟನೆಗೆ ವಕೀಲರು ಬೆಂಬಲ ಸೂಚಿಸಿದ್ದಾರೆ.

ನಗರದಲ್ಲಿ ಇಂದು(ಜನವರಿ.7) ಪ್ರಗತಿ ಪರ ಸಂಘಟನೆಗಳ ವತಿಯಿಂದ ಮೈಸೂರು ಬಂದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಬೆಂಬಲ ಸೂಚಿಸಿ ಈಗಾಗಲೇ ಮಾರುಕಟ್ಟೆಗಳು, ನಗರ ಮತ್ತು ಗ್ರಾಮಾಂತರ ಬಸ್‌ ನಿಲ್ದಾಣಗಳ ಸಾರಿಗೆ ವ್ಯವಸ್ಥೆ, ಅಂಗಡಿ, ಮಳಿಗೆಗಳು ಹಾಗೂ ಚಿಕ್ಕಗಡಿಯಾರ ಸೇರಿದಂತೆ ನಗರದದ್ಯಾಂತ ಅನೇಕ ಕಡೆಗಳಲ್ಲಿ ಬಂದ್‌ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಅಂದರಂತೆಯೇ ವಕೀಲ ಸಂಘಟನೆಗಳು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿವೆ.

ಮೈಸೂರು ಬಂದ್‌ ಹಿನ್ನೆಲೆಯಲ್ಲಿ ಅಂಬೇಡ್ಕರ್‌ ಅವರ ವಿರುದ್ಧ ಅಮಿತ್‌ ಶಾರವರ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಪ್ರಗತಿ ಪರ ಸಂಘಟನೆಗಳಂತೆ ಮೈಸೂರು ವಕೀಲ ಸಂಘವೂ ಸಹ ಬೈಕ್‌ ರ್ಯಾಲಿ ಮುಖಾಂತರ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ.

 

ಅರ್ಚನ ಎಸ್‌ ಎಸ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

7 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

7 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

14 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

14 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

14 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

14 hours ago