ಮೈಸೂರು ನಗರ

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ.

ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು ವರ್ಷಗಳಿಂದ 13 ಅಡಿ ಗಣಪತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಅಂತೆಯೇ ಈ ಬಾರಿಯೂ ಕೂಡ 13ಅಡಿ ಗಣಪತಿ ಪ್ರತಿಪ್ಠಾಪಿಸಲಾಗಿದೆ.

ರಾಯಲ್‌ ಬ್ರದರ್ಸ್‌ ಸಮಿತಿಯ ಯುವಕರು ಮೆರವಣಿಗೆ ಮೂಲಕ ಗ್ರಾಮಕ್ಕೆ ವಿನಾಯಕನನ್ನು ಬರಮಾಡಿಕೊಂಡರು. ಬಳಿಕ ವಿಗ್ರಹಕ್ಕೆ ಪೂಜೆ ನೇರವೇರಿಸಿ ಪ್ರತಿಷ್ಠಾಪಿಸಲಾಯಿತು.

ಗಣಪತಿಯೊಂದಿಗೆ ರಾಯಲ್‌ ಬ್ರದರ್ಸ್‌ ತಂಡ

ಗಣಪತಿ ವಿಗ್ರಹ ಪ್ರತಿಪ್ಠಾಪನೆ ಚಿತ್ರ

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

46 seconds ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

29 mins ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

3 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

4 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

6 hours ago