ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್ ಮುಕ್ತ ಮೈಸೂರು ಮಾಡಲು ಇಂದು ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ರಾಮಸ್ವಾಮಿ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅವಧೂತ ವಿನಯ್ ಗುರೂಜಿ ಚಾಲನೆ ನೀಡಿದರು.
ಇದನ್ನೂ ಓದಿ: ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಪ್ರಮಾಣವಚನ ಸ್ವೀಕಾರ
ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಡಾ.ಶುಶ್ರುತ್ ಗೌಡ ನೇತೃತ್ವದಲ್ಲಿ ನಡೆದ ರ್ಯಾಲಿ ಕಾರ್ಯಕ್ರಮದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ನಗರದ ವಿವಿಧ ಸೇವಾ ಸಂಸ್ಥೆಗಳ ಮುಖಂಡರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಅವಧೂತ ವಿನಯ್ ಗುರೂಜಿ ಅವರು, ನಮ್ಮ ದೇಶದ ಆಸ್ತಿ ಅಂದ್ರೆ ಅದು ಯುವಕರು. ಯುವಕರು ಡ್ರಗ್ಸ್‌ಗೆ ಅಡಿಟ್ ಆಗದಂತೆ ನೋಡಿಕೊಳ್ಳಬೇಕು. ಇಂದು ಡ್ರಗ್ಸ್ ಮುಕ್ತ ಮೈಸೂರಿಗೆ ಮುನ್ನುಡಿ ಬರೆದಿದ್ದೇವೆ. ಈ ಹಿಂದೆ ಮೈಸೂರಿನಲ್ಲಿ ಡ್ರಗ್ಸ್ ಸಿಕ್ಕಿದ ಪ್ರಕರಣ ನೋಡಿದ್ದೇವೆ. ಹಾಗಾಗಿ ಡ್ರಗ್ಸ್ ಫ್ರೀ ಮೈಸೂರು ಮಾಡಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಕರೆ ನೀಡಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…