ಮೈಸೂರು ನಗರ

ಮೈಸೂರು: ಡ್ರಗ್ಸ್‌ ಮುಕ್ತ ಮೈಸೂರು ಮಾಡಲು ಬೈಕ್‌ ರ್ಯಾಲಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್‌ ಮುಕ್ತ ಮೈಸೂರು ಮಾಡಲು ಇಂದು ಬೈಕ್‌ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ರಾಮಸ್ವಾಮಿ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅವಧೂತ ವಿನಯ್ ಗುರೂಜಿ ಚಾಲನೆ ನೀಡಿದರು.

ಇದನ್ನೂ ಓದಿ: ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿ ಸಂಸದ ಭರ್ತೃಹರಿ ಪ್ರಮಾಣವಚನ ಸ್ವೀಕಾರ

ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಡಾ.ಶುಶ್ರುತ್ ಗೌಡ ನೇತೃತ್ವದಲ್ಲಿ ನಡೆದ ರ್ಯಾಲಿ ಕಾರ್ಯಕ್ರಮದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ನಗರದ ವಿವಿಧ ಸೇವಾ ಸಂಸ್ಥೆಗಳ ಮುಖಂಡರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವಧೂತ ವಿನಯ್ ಗುರೂಜಿ ಅವರು, ನಮ್ಮ ದೇಶದ ಆಸ್ತಿ ಅಂದ್ರೆ ಅದು ಯುವಕರು. ಯುವಕರು ಡ್ರಗ್ಸ್‌ಗೆ ಅಡಿಟ್ ಆಗದಂತೆ ನೋಡಿಕೊಳ್ಳಬೇಕು. ಇಂದು ಡ್ರಗ್ಸ್ ಮುಕ್ತ ಮೈಸೂರಿಗೆ ಮುನ್ನುಡಿ ಬರೆದಿದ್ದೇವೆ. ಈ ಹಿಂದೆ ಮೈಸೂರಿನಲ್ಲಿ ಡ್ರಗ್ಸ್ ಸಿಕ್ಕಿದ ಪ್ರಕರಣ ನೋಡಿದ್ದೇವೆ. ಹಾಗಾಗಿ ಡ್ರಗ್ಸ್ ಫ್ರೀ ಮೈಸೂರು ಮಾಡಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

12 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

13 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

13 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

14 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

14 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

18 hours ago