ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ ಮೊ.ಸಂ 71/2025 ಕಲಂ: 331(4), 305 ಬಿ.ಎನ್.ಎಸ್ ಪ್ರಕರಣದಲ್ಲಿ ಆರೋಪಿ ಅರುಣ್ ಕುಮಾರ್ ಎಂಬಾತನನ್ನು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಲಕ್ಷ ಮೌಲ್ಯದ ಮಹೇಂದ್ರ ಥಾರ್ ವಾಹನವನ್ನು ಅಮಾನತ್ತುಪಡಿಸಿಕೊಂಡು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುತ್ತದೆ.
ಸದರಿ ಕಾರ್ಯಾಚರಣೆಯಲ್ಲಿ ಸಿಸಿಬಿಯ ಪೊಲೀಸ್ ಇನ್ಸ್‌ಪೆಕ್ಟರ್ ನಾರಾಯಣಸ್ವಾಮಿ, ಪಿ.ಎಸ್.ಐ ಅನಿಲ್‌ಕುಮಾರ್.ಎನ್, ಎ.ಎಸ್.ಐ ಸುರೇಶ್.ಆರ್ ಹಾಗೂ ಸಿಬ್ಬಂದಿಗಳಾದ ಜಗದೀಶ್, ಪ್ರಕಾಶ್.ಟಿ, ಜಯರಾಮ್, ರಾಘವೇಂದ್ರ ಹಾಗೂ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದು, ಸದರಿ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಶ್ಲಾಘಿಸಿ ಪ್ರಶಂಶಿಸಿದ್ದಾರೆ.
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ…
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…