ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಡತ ಪರಿಶೀಲನೆ ನಂತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಭೆ ನಡೆಸಿ 1-5 ಪ್ರಕರಣಗಳು ಮತ್ತು ಪೋಡಿ ಪ್ರಕರಣಗಳು, ಇ-ಪೌತಿ ಖಾತೆಯ ಪ್ರಗತಿ, 94-ಡಿ ರಡಿ ಹಕ್ಕುಪತ್ರ ವಿತರಣೆ ಮತ್ತು ಇ-ಸ್ವತ್ತು, RRT ತಿದ್ದುಪಡಿ ಬಾಕಿ ಇರುವ ಪ್ರಕರಣಗಳು ಹಾಗೂ ಆನ್‌ಲೈನ್‌ನಲ್ಲಿ RRY ಮಾಡ್ಯೂಲ್ ಪುಗತಿ ವಿವರ ಭೂಮಿ ಪಂಡಂನ್ಸಿ ,ಭೂ ಸುರಕ್ಷಾ, RCCMS ,ಭೂಮಿ ಭೂ ಸುರಕ್ಷಾ ಇ-ಆಫೀಸ್ ವಿಷಯಗಳ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡು ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮೈಸೂರು ತಹಸೀಲ್ದಾರ್ ಮಹೇಶ್ ಸೇರಿದಂತೆ ಇನ್ನಿತರ ಅಧಿಕಾರಗಳು ಉಪಸ್ಥಿತರಿದ್ದರು
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…
ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…
ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…
ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…
ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…
ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…