Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರು: ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್‌ ರ್ಯಾಲಿ

mysore rally

ಮೈಸೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಸೈಕಲ್‌ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಿಂದ ಹಮ್ಮಿಕೊಂಡಿದ್ದ ಸೈಕಲ್‌ ರ್ಯಾಲಿಗೆ ಎಂಎಲ್‌ಸಿ ಮಂಜೇಗೌಡ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು.

ಇದನ್ನೂ ಓದಿ: ಗಗನಚುಕ್ಕಿ ಜಲಪಾತೋತ್ಸವಕ್ಕೆ ವರ್ಣರಂಚಿತ ತೆರೆ

ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೈಕಲ್‌ ರ್ಯಾಲಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್‌ ಕುಮಾರ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

Tags:
error: Content is protected !!