ಮೈಸೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಸೈಕಲ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಿಂದ ಹಮ್ಮಿಕೊಂಡಿದ್ದ ಸೈಕಲ್ ರ್ಯಾಲಿಗೆ ಎಂಎಲ್‌ಸಿ ಮಂಜೇಗೌಡ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು.
ಇದನ್ನೂ ಓದಿ: ಗಗನಚುಕ್ಕಿ ಜಲಪಾತೋತ್ಸವಕ್ಕೆ ವರ್ಣರಂಚಿತ ತೆರೆ
ಮೈಸೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೈಕಲ್ ರ್ಯಾಲಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…
ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…
ಮೊಬೈಲ್ ಡೇಟಾ ಬಳಕೆಯ ಮೇಲೆ ಪ್ರತಿ ಜಿಬಿಗೆ ತೆರಿಗೆ ವಿಧಿಸುವ ಸರ್ಕಾರದ ಪ್ರಸ್ತಾವನೆ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುವ…
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…