ಮೈಸೂರು ನಗರ

ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಕಲ ರೀತಿಯಲ್ಲೂ ಸಜ್ಜಾಗಿದೆ.

ಈ ಹಿನ್ನೆಲೆಯಲ್ಲಿಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ವಸ್ತುಪ್ರದರ್ಶನ ಆವರಣದಲ್ಲಿ ಆಯೋಜಿಸಿರುವ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಸಚಿವ ಮಹದೇವಪ್ಪ ಅವರು, ಪೈಲ್ವಾನರಿಗೆ ಶುಭ ಕೋರಿ, ದಸರಾ ಉತ್ಸವ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

6 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

6 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

6 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

7 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

7 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

7 hours ago