ಮೈಸೂರು ನಗರ

ಮೈಸೂರು ದಸರಾ ಮಹೋತ್ಸವ: 2ನೇ ತಂಡದ ಆನೆಗಳಿಗೆ ಶೆಡ್‌ಗಳ ನಿರ್ಮಾಣ ಕಾರ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ೨ನೇ ತಂಡದ ಆನೆಗಳಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ.

ಅರಮನೆ ಆವರಣದಲ್ಲಿ ಮರ ಹಾಗೂ ಕಬ್ಬಿಣದ ಪೋಲ್‌ ಮತ್ತು ಜಂಕ್‌ಶೀಟ್‌ ತಗಡುಗಳನ್ನು ಬಳಸಿ ತಾತ್ಕಾಲಿಕ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಎರಡನೇ ಹಂತದಲ್ಲಿ ಐದು ಆನೆಗಳು ಮೈಸೂರಿಗೆ ಆಗಮಿಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

3 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

3 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

4 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

4 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

4 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

4 hours ago