dasara (2)
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ೨ನೇ ತಂಡದ ಆನೆಗಳಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ.
ಅರಮನೆ ಆವರಣದಲ್ಲಿ ಮರ ಹಾಗೂ ಕಬ್ಬಿಣದ ಪೋಲ್ ಮತ್ತು ಜಂಕ್‌ಶೀಟ್ ತಗಡುಗಳನ್ನು ಬಳಸಿ ತಾತ್ಕಾಲಿಕ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಎರಡನೇ ಹಂತದಲ್ಲಿ ಐದು ಆನೆಗಳು ಮೈಸೂರಿಗೆ ಆಗಮಿಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…