ಮೈಸೂರು ನಗರ

ಕಳೆಗಟ್ಟಿದ ದಸರಾ ಸಂಭ್ರಮ: ಪಟ್ಟದ ಆನೆಯಾಗಿ ಕಂಜನ್‌, ನಿಶಾನೆ ಆನೆಯಾಗಿ ಭೀಮ ಆಯ್ಕೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಅರಮನೆಯಲ್ಲಿ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜವಂಶಸ್ಥರಿಂದ ನಡೆಯುವ ಖಾಸಗಿ ದರ್ಬಾರ್‌ ಸೇರಿ ವಿವಿಧ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಲು ಪಟ್ಟದ ಆನೆಯಾಗಿ ಕಂಜನ್‌ ಹಾಗೂ ನಿಶಾನೆ ಆನೆಯಾಗಿ ಭೀಮನನ್ನು ಆಯ್ಕೆ ಮಾಡಲಾಗಿದೆ.

ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ಪಟ್ಟದ ಆನೆ ಆಯ್ಕೆ ಮಾಡುವ ಪ್ರಕ್ರಿಯೆ ನಡೆಸಿದ್ದಾರೆ.

ರಾಜವಂಶಸ್ಥರ ಕೋರಿಕೆ ಮೇರೆಗೆ ದಸರಾ ಗಜಪಡೆಯ ಭೀಮ, ಕಂಜನ್‌, ಸುಗ್ರೀವ, ಗೋಪಿ, ಏಕಲವ್ಯ, ಲಕ್ಷ್ಮಿ ಹಾಗೂ ಹಿರಣ್ಯ ಆನೆಗಳನ್ನು ಅರಮನೆಯ ಕನ್ನಡಿ ತೊಟ್ಟಿ ಬಳಿಗೆ ಕರೆದೊಯ್ಯಲಾಗಿತ್ತು.

ಈ ವೇಳೆ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್‌ ಅವರು ಕಂಜನ್‌ ಆನೆಯನ್ನು ಪಟ್ಟದ ಆನೆಯಾಗಿಯೂ ಹಾಗೂ ಭೀಮ ಆನೆಯನ್ನು ಪಟ್ಟದ ನಿಶಾನೆ ಆನೆಯಾಗಿಯೂ ಆಯ್ಕೆ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

3 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

3 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

3 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

3 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

3 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

3 hours ago