ಮೈಸೂರು: ಆಕ್ಟೋಬರ್.3ರಿಂದ 12 ರವರೆಗೆ ನಡೆಯಲಿರುವ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಈ ಬಾರಿ 508 ಕಲಾತಂಡಗಳ 6500 ಕಲಾವಿದರಿಗೆ ವಿವಿಧ 11 ವೇದಿಕೆಗಳಲ್ಲಿ ಅವಕಾಶ ನೀಡಲಾಗಿದೆ.
ಅರಮನೆ ಆವರಣ ಸೇರಿದಂತೆ ಹಲವೆಡೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಂಗೀತ ಕ್ಷೇತ್ರದ ಖ್ಯಾತನಾಮರನ್ನು ಈ ಬಾರಿಯ ದಸರೆಗೆ ಆಹ್ವಾನಿಸಿದ್ದು, ಬಹಳ ಮಂದಿ ಸೇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಉತ್ತನಹಳ್ಳಿ ಬಳಿಯ 80 ಎಕರೆ ವಿಶಾಲವಾದ ಜಾಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…