ಮೈಸೂರು ನಗರ

ನಾಡಹಬ್ಬ ಮೈಸೂರು ದಸರಾ 2024: ಯುವ ಸಂಭ್ರಮ ಪೋಸ್ಟರ್‌, ವೆಬ್‌ಸೈಟ್‌ ಅನಾವರಣ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತಾ ಕಾರ್ಯಗಳು ತೀವ್ರ ವೇಗವಾಗಿ ನಡೆಯುತ್ತಿದ್ದು ಇಂದು(ಸೆ.21) ಯುವ ಸಂಭ್ರಮದ ಪೋಸ್ಟರ್‌ ಹಾಗೂ ದಸರಾದ ವೆಬ್‌ಸೈಟ್ ಅನ್ನು ಉದ್ಘಾಟಿಸಲಾಯಿತು.


ಸಾಂಸ್ಕೃತಿಕ ನಗರಿಯಲ್ಲಿ ಪ್ರತಿ ವರ್ಷ ನಡೆಯುವ ವಿಶ್ವ ವಿಖ್ಯಾತ ಮೈಸೂರು ದಸರಾದ ವೆಬ್‌ಸೈಟ್‌ ಹಾಗೂ ಯುವ ಸಂಭ್ರಮದ ಪೋಸ್ಟರ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿಷ್ಣು ವರ್ಧನ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್‌ ಹಾಗೂ ಅಪಾರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಅರ್ಚನ ಎಸ್‌ ಎಸ್

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

2 hours ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

3 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

3 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

6 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

11 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

11 hours ago