ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಇಂದು ಯುವ ಸಂಭ್ರಮದ ಪೋಸ್ಟರ್ ಹಾಗೂ ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಯುವ ಸಂಭ್ರಮ ಪೋಸ್ಟರ್ ಹಾಗೂ ದಸರಾ ವೆಬ್‌ಸೈಟ್ ಬಿಡುಗಡೆಗೊಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಹಲವರು ಅಧಿಕಾರಿಗಳು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…