ಮೈಸೂರು: ದಸರಾ ಮಹೋತ್ಸವದ ಆಚರಣೆಗೆಂದು ಸರ್ಕಾರವೇ 40 ಕೋಟಿ ರೂ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವೆ ಮತ್ತೆ ಪ್ರಾಯೋಜಕರನ್ನು ಹುಡುಕುತ್ತಿರುವುದಾದರು ಏಕೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆ ಆರಂಭಗೊಂಡಿದ್ದು, ದಸರಾ ಪ್ರಾಯೋಜಕರನ್ನು ಹುಡುಕುವ ಕೆಲಸ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಬಾರಿ ಅದ್ಧೂರಿ ದಸರಾ ಮಾಡುವುದಾಗಿ ಹೇಳಿದೆ. ಇದಕ್ಕಾಗಿ 40 ಕೋಟಿ ರೂ ಅನುದಾನವನ್ನು ಘೋಷಣೆ ಮಾಡಿದೆ. ಇಷ್ಟಾದ ಮೇಲೂ ಪ್ರಾಯೋಜಕರ ಬಳಿ ಹಣ ಕೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿಕಾರಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…