ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು.
ಮೈಸೂರು ನಗರದ ಜೆ.ಕೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಜಾಗೃತಿ ಅಭಿಯಾನಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ ನೀಡಿದರು.
ಇದನ್ನು ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್ ನಡೆಗೆ ವಿಪಕ್ಷ ಬಿಜೆಪಿ ಕಿಡಿ
ಪರಿವರ್ತನಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಕರ್ನಲ್ ಸಂಜೀವ್.ವೈ.ಕೆ, ಶ್ರೀ ನಿತ್ಯಾನಂದ ವಿವೇಕವಂಶಿ ಸೇರಿದಂತೆ ಹಲವುರ ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಕಾಲೇಜು ವಿದ್ಯಾರ್ಥಿಗಳು, ಯುವ ಜನತೆ ಡ್ರಗ್ಸ್ ಚಟಕ್ಕೆ ಬಲಿಯಾಗಿ ಪೋಷಕರ ಆಸೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ ಡ್ರಗ್ಸ್ ಚಟಕ್ಕೆ ಯಾರೂ ಕೂಡ ಬಲಿಯಾಗಬಾರದು. ಪೋಷಕರು ಕೂಡ ಮಕ್ಕಳ ಮೇಲೆ ನಿಗಾ ಇಡಬೇಕು. ಡ್ರಗ್ಸ್ ಮುಕ್ತ ಕರ್ನಾಟಕ ಆಗಲೇಬೇಕು ಎಂದು ಹೇಳಿದರು.
ಅಮರಾವತಿ: ಇಂದು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ಹೊತ್ತಿನಲ್ಲಿ ನಟಿ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಪಂಚರಾಜ್ಯ ಚುನಾವಣೆ, ಉಪಚುನಾವಣೆ ಫಲಿತಾಂಶದ ನಂತರ ಸಿಎಂ ಪಟ್ಟಕ್ಕಾಗಿ ಡಿಕೆಶಿ ತಂತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆಗೆ ಟಿವಿಕೆ ಟಾಂಗ್ ಕೊಟ್ಟಿದೆ. ತಮಿಳುನಾಡಿನಲ್ಲಿ ಟಿವಿಕೆ 58ಕ್ಕೂ ಹೆಚ್ಚು…
ಕೃಷ್ಣ ಸಿದ್ದಾಪುರ ಸ್ವಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಮಹಿಳೆಯರಿಂದ ಉತ್ಕೃಷ್ಟ ದರ್ಜೆಯ ಜೇನು ಸಂಗ್ರಹ ಸಿದ್ದಾಪುರ: ಪ್ರಧಾನ ಮಂತ್ರಿ…
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಡಿಎಂಕೆ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ 71ಕ್ಕೂ ಹೆಚ್ಚು…
ಪ್ರಶಾಂತ್ ಎಸ್. ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ ಮೈಸೂರು: ಸಣ್ಣ…