ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು-ಬೆಂಗಳೂರು ರಸ್ತೆಯ ಹಳೆ ಕೆಸರೆಯ ಗೋದಾಮುಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಒಂದರಿಂದ ಒಂದರಂತೆ ನಾಲ್ಕು ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಳೆಯ ವಸ್ತುಗಳನ್ನಿಟ್ಟಿದ್ದ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…