ಮೈಸೂರು ನಗರ

ಮೈಸೂರು| ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆಸ್ಪತ್ರೆಯಿಂದ ಜೈಲಿಗೆ ಸ್ಥಳಾಂತರಗೊಂಡ ಆರೋಪಿ

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್‌ ಈಗ ಜೈಲು ಸೇರಿದ್ದಾನೆ.

ಪೊಲೀಸರ ಗುಂಡೇಟಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಕಾರ್ತಿಕ್‌ ಸಂಪೂರ್ಣ ಗುಣಮುಖನಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಅಕ್ಟೋಬರ್.‌9ರಂದು 9 ವರ್ಷದ ಬಾಲಕಿ ಮೇಲೆ ಆರೋಪಿ ಕಾರ್ತಿಕ್‌ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಪೊಲೀಸರು ಆರೋಪಿ ಕಾರ್ತಿಕ್‌ ಕಾಲಿಗೆ ಗುಂಡು ಹಾರಿಸಿದ್ದರು. ಗುಂಡೇಟಿನಿಂದ ಗಾಯಗೊಂಡಿದ್ದ ಕಾರ್ತಿಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಈಗ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

4 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

5 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

6 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

6 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

6 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

9 hours ago