ಮೈಸೂರು: 78ನೇ ಸ್ವತಂತ್ರ ದಿನಾಚರಣೆಯ ಅಂಗವಾಗಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚ ವತಿಯಿಂದ ಹರ್ ಘರ್ ತಿರಂಗ ಅಭಿಯಾನ ನಡೆಸಲಾಯಿತು.
ಅಭಿಯಾನದ ಬಳಿಕ ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂ. ವೆಂಕಟಕೃಷ್ಣಯ್ಯ (ತಾತಯ್ಯ) ಉದ್ಯಾನವನದಲ್ಲಿ ಸ್ವಚ್ಚಭಾರತ ಅಭಿಯಾನದ ಮೂಲಕ ಉದ್ಯಾನವನ್ನು ಸ್ವಚ್ಚ ಗೊಳಿಸಲಾಯಿತು.
ನಂತರ ಕೆ.ಆರ್. ಕ್ಷೇತ್ರದ ಶಾಸಕರಾದ ಟಿ.ಎಸ್. ಶ್ರೀವತ್ಸ ರವರ ನೇತೃತ್ವದಲ್ಲಿ ತಾತಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಅಭಿಯಾನದಲ್ಲಿ ಕೆ.ಆರ್. ಕ್ಷೇತ್ರದ ಅಧ್ಯಕ್ಷ ಗೋಪಾಲ್ ರಾಜ್ ಅರಸ್, ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ದೇವರಾಜ್ ಗೌಡ, ಪಾಲಿಕೆ ಮಾಜಿ ಸದಸ್ಯ ಬಿವಿ. ಮಂಜುನಾಥ್, ಪ್ರದೀಪ್, ಯುವಮೋರ್ಚಾ ಕಾರ್ಯಕರ್ತರಾದ ಅಕ್ಷಯ್, ಮಧು, ನಿತೇಶ್, ಹರ್ಷ, ಶ್ರೀಕಂಠ, ಪ್ರತೀಕ್, ಪ್ರಶೀಕ್, ಚರಣ್, ಪವನ್, ಕಾರ್ತಿಕ್, ಅಭಿಶೇಕ್, ವಿನೀತ್, ವರುಣ್, ರವಿ, ಮನೋಜ್, ಸಾಯಿಕುಮಾರ್, ದರ್ಷನ್, ಶ್ರೇಯಸ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…