ಮೈಸೂರು: ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯ ಕಾರ್ಯಕಾರಣಿ ಸದಸ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಂಶಿ ಪ್ರಸನ್ನ ಕುಮಾರ್ ಅವರನ್ನು ಗೌರವಿಸಲಾಯಿತು.
ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದಯಾಶಂಕರ ಮೈಲಿ, ಧರ್ಮಾಪುರ ನಾರಾಯಣ್, ವೀರಭದ್ರಪ್ಪ ಬಿಸ್ಲಳ್ಳಿ, ದಿನೇಶ್ ಕುಮಾರ್, ಮಹೇಶ್ ಭಗೀರಥ, ಶೇಖರ್ ಕಿರಗುಂಡ, ಕಾರ್ತಿಕ್ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ರಾಘವೇಂದ್ರ ಅವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಸಮಾರಂಭದಲ್ಲಿ ರಾಜ್ಯ ಮಾಹಿತಿ ಆಯುಕ್ತರು ಹಾಗೂ ಹಿರಿಯ ಪತ್ರಕರ್ತರುಗಳಾದ ರುದ್ರಣ್ಣ ಹರ್ತಿಕೋಟಿ, ಕೆ ಬದ್ರುದ್ದೀನ್, ರಾಜಶೇಖರ್, ಡಾ.ಹರೀಶ್ ಕುಮಾರ್ ಅವರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…